ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!! ರಾಜ್ಯ ಸರ್ಕಾರದಿಂದ SSP ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!
ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ವಿದ್ಯಾರ್ಥಿವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕದ ಒಳಾಗಾಗಿ ಈ ಅಂಕಣದಲ್ಲಿರುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು.
ರಾಜ್ಯ ಸರ್ಕಾರದಿಂದ ವಿದ್ಯಾರ್ಥಿವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕದ ಒಳಾಗಾಗಿ ಈ ಅಂಕಣದಲ್ಲಿರುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು.
ರಾಜ್ಯ ಸರಕಾರದಿಂದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾಬ್ಯಾಸ ಮಾಡಲು ಅರ್ಥಿಕವಾಗಿ ನೆರವು ನೀಡುವ ದೇಸೆಯಲ್ಲಿ ಎಲ್ಲಾ ಬಗ್ಗೆಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು SSP Portal ಮೂಲಕ ಅವಕಾಶ ಮಾಡಿಕೊಡಲಾಗಿದೆ.
SSP ವಿದ್ಯಾರ್ಥಿವೇತನ 2023-24:
ಪೋರ್ಟಲ್ ಹೆಸರು | SSP ವಿದ್ಯಾರ್ಥಿವೇತನ |
ಯೋಜನೆಯ ಹೆಸರು | ವಿದ್ಯಾರ್ಥಿವೇತನ |
ಲೇಖನದ ಹೆಸರು | SSP ವಿದ್ಯಾರ್ಥಿವೇತನ |
ಲೇಖನದ ಪ್ರಕಾರ | ವಿದ್ಯಾರ್ಥಿವೇತನ |
ಯಾರು ಅರ್ಜಿ ಸಲ್ಲಿಸಬಹುದು | ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು |
ಅಧಿಕೃತ ವೆಬ್‌ಸೈಟ್ | SSP ಪೋರ್ಟಲ್ |
ಎಷ್ಟು ವಿದ್ಯಾರ್ಥಿವೇತನವನ್ನು ನೀಡಲಾಗುವುದು | 20,000 |
ಯಾವ ಮಾಧ್ಯಮದಲ್ಲಿ ಅರ್ಜಿ ಸಲ್ಲಿಸಬೇಕು? | ಆನ್ಲೈನ್ |
ಇದನ್ನೂ ಸಹ ಓದಿ : Samsung Galaxy M04 ಜೊತೆಗೆ 64GB ಸ್ಟೋರೇಜ್ ಸ್ಮಾರ್ಟ್‌ಫೋನ್ ಭಾರೀ ರಿಯಾಯಿತಿಯಲ್ಲಿ ಲಭ್ಯ
SSP portal-ಎಲ್ಲಿ ಅರ್ಜಿ ಸಲ್ಲಿಸಬೇಕು?
ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳ ಸಮೇತ ಸ್ವಂತ ನೀವೆ ಆನ್ಲೈನ್ ಮೂಲಕ ಹೇಗೆ ಅರ್ಜಿ ಸಲ್ಲಿಸಬೇಕು ಎನ್ನುವ ಮಾಹಿತಿ ಇದ್ದರೆ ನೇರವಾಗಿ SSP portal ಪೋರ್ಟಲ್ ಭೇಟಿ ಮಾಡಿ ಅರ್ಜಿ ಸಲ್ಲಿಸಬವುದು ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಕಂಪ್ಯೂಟರ್ ಸೆಂಟರ್ ಭೇಟಿ ಮಾಡಿ ಅರ್ಜಿ ಸಲ್ಲಿಸವುದು.
ಪ್ರಸ್ತುತ ವಿದ್ಯಾಬ್ಯಾಸ ಮಾಡುತ್ತಿರುವ ಎಲ್ಲಾ ತರಗತಿಯ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಸರಕಾರದಿಂದ ವಿದ್ಯಾರ್ಥಿವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬವುದು
ಪ್ರಮುಖ ದಾಖಲಾತಿಗಳು:
- ಆಧಾರ್ ಕಾರ್ಡ್ (ವಿದ್ಯಾರ್ಥಿ, ತಂದೆ ಮತ್ತು ತಾಯಿಯ).
- ಎಸ್ ಎಸ್ ಎಲ್ ಸಿ ಮಾರ್ಕ್ಸ ಕಾರ್ಡ್.
- ಹಿಂದಿನ ತರಗತಿಯ ನೊಂದಣಿ ಸಂಖ್ಯೆ.
- ಪ್ರಸ್ತುತ ಕಾಲೇಜು ವಿಳಾಸ.
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
ಅರ್ಜಿ ಸಲ್ಲಿಸಿದ ಸ್ಥಿತಿಯನ್ನು ಚೆಕ್ ಮಾಡುವ ವಿಧಾನ:
ವಿದ್ಯಾರ್ಥಿಗಳು ಮೂಲಕ ಅರ್ಜಿ ಸಲ್ಲಿಸಿದ ಬಳಿಕ ನಿಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂದು ನಿಮ್ಮ ಮನೆಯಲ್ಲೇ ಕುಳಿತು ಮೊಬೈಲ್ ಮೂಲಕ ಅರ್ಜಿ ಸ್ಥಿತಿಯನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಈ ಕೆಳಗೆ ಹಂತ-ಹಂತವಾಗಿ ಯಾವೆಲ್ಲ ವಿಧಾನಗಳನ್ನು ಅನುಸರಿಸಿ ನಿಮ್ಮ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.
Step-1: ಮೊದಲಿಗೆ ಈ ಲಿಂಕ್ scholarship application Status ಮೇಲೆ ಕ್ಲಿಕ್ ಮಾಡಿ SSP portal ಭೇಟಿ ಮಾಡಬೇಕು ನಂತರ “ವಿದ್ಯಾರ್ಥಿಯ SATS ಗುರುತಿನ ಸಂಖ್ಯೆಯನ್ನು” ನಮೂದಿಸಿ ಅರ್ಜಿ ಸಲ್ಲಿಸಿದ ವರ್ಷವನ್ನು ಆಯ್ಕೆ ಮಾಡಿಕೊಳ್ಳಬೇಕು.
Step-2: ಮೇಲೆ ತಿಳಿಸಿದ ಎಲ್ಲಾ ಆಯ್ಕೆಗಳನ್ನು ಕ್ಲಿಕ್ ಮಾಡಿಕೊಂಡ ಬಳಿಕ ತದನಂತರ “ಹುಡುಕು” ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಎನ್ನುವ ವಿವರ ತೋರಿಸುತ್ತದೆ.
ಗಮನಿಸಿ: ಈ ಪುಟದಲ್ಲಿ ನೀವು 2018 ರಿಂದ 2023 ರವರೆಗಿನ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡಬವುದಾಗಿದೆ ವರ್ಷ ಆಯ್ಕೆಯಲ್ಲಿ ನಿಮಗೆ ಹಿಂದಿನ ವರ್ಷವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿರುತ್ತದೆ.
ವಿದ್ಯಾರ್ಥಿವೇತನದ ಕುರಿತು ವಿಚಾರಣೆಗೆ ಸಹಾಯವಾಣಿಗಳು:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
080-22374836 / 8050770005
ಸಮಾಜ ಕಲ್ಯಾಣ ಇಲಾಖೆ
9008400010 / 9008400078
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ
080-22261789
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
080-22535931
FAQ:
SSP ವಿದ್ಯಾರ್ಥಿವೇತನ
SSP portal
ಇತರೆ ವಿಷಯಗಳು:
9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಬಂಪರ್ ಲಾಟ್ರಿ! 20,000 ರೂ. ಉಚಿತ ಸ್ಕಾಲರ್‌ಶಿಪ್ ಘೋಷಿಸಿದ ಕೇಂದ್ರ ಸರ್ಕಾರ
ONGC ಸ್ಕಾಲರ್‌ಶಿಪ್ 2023-24 – SC/ST/OBC/ಸಾಮಾನ್ಯ ವಿದ್ಯಾರ್ಥಿಗಳಿಗೆ ಮೆರಿಟ್ ಸ್ಕಾಲರ್‌ಶಿಪ್; ಇಂದೇ ಅಪ್ಲೇ ಮಾಡಿ