Browsing Tag

3000 ಕ್ಯೂಸೆಕ್ ನೀರು

ಸೆ.28 ರಿಂದ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ CWRC ಶಿಫಾರಸ್ಸು

ಸೆಪ್ಟೆಂಬರ್‌ 28 ರಿಂದ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮಂಗಳವಾರ ಕರ್ನಾಟಕಕ್ಕೆ ಶಿಫಾರಸು ಮಾಡಿದ್ದು, ಮಂಗಳವಾರ ಸಭೆ ನಡೆಸಿದ ಸಮಿತಿ ಈ ನಿರ್ಧಾರ ಕೈಗೊಂಡಿದೆ.
Read More...